close
ವಿಷಯಕ್ಕೆ ಹೋಗು

ಮುಖ್ಯ ಪುಟ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
BERJAYA

ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ
ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ.
ಪ್ರಸ್ತುತ ಕನ್ನಡ ಆವೃತ್ತಿಯು ೩೫,೦೭೬ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ.

ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.
ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳು (FAQ)

ವಿಶೇಷ ಲೇಖನ

BERJAYA
ಕನ್ನಡ ಅಕ್ಷರಮಾಲೆ 'ಅ'
ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.

ನಮ್ಮ ಹೊಸ ಲೇಖನಗಳಿಂದ...


ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:

  • ಸುಂಡೋಕು ಎಂದರೆ ಓದಲು ಉದ್ದೇಶಿಸಿ ಪುಸ್ತಕಗಳು ಅಥವಾ ಇತರೆ ಓದುವ ಸಾಮಗ್ರಿಗಳನ್ನು ಖರೀದಿಸಿ, ಅವುಗಳನ್ನು ಓದದೆ ಮನೆಯಲ್ಲೇ ರಾಶಿಯಾಗಿ ಸಂಗ್ರಹಿಸುವ ಪ್ರವೃತ್ತಿಯನ್ನು ಸೂಚಿಸುವ ಜಪಾನೀಸ್ ಪದವಾಗಿದೆ. ಮುಂದೆ ಓದಬೇಕೆಂಬ ಉದ್ದೇಶದಿಂದ ಪುಸ್ತಕದ ಕಪಾಟಿನಲ್ಲಿ ಇಟ್ಟುಕೊಂಡಿರುವ ಆದರೆ ಇನ್ನೂ ಓದದ ಪುಸ್ತಕಗಳನ್ನೂ ಈ ಪದದಿಂದ ಸೂಚಿಸಲಾಗುತ್ತದೆ.
  • ಬಿ.ಆರ್.ಮಾಣಿಕ್ಯಮ್(1909–1964) ಕರ್ನಾಟಕದ ಮೊದಲ ನಗರ ಯೋಜನಾ ನಿರ್ದೇಶಕರಾಗಿ, ರಾಜ್ಯದ ಮೂಲಸೌಕರ್ಯ ಮತ್ತು ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರ ಅತ್ಯಂತ ಪ್ರಸಿದ್ಧ ಸಾಧನೆಯೆಂದರೆ ಕರ್ನಾಟಕದ ಶಾಸಕಾಂಗ ಭವನವಾದ ಭವ್ಯವಾದ ವಿಧಾನಸೌಧದ ವಿನ್ಯಾಸ.
  • ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಡಾ. ಎಸ್‌.ಎಲ್. ಭೈರಪ್ಪನವರ ಕನ್ನಡ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
  • ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
  • ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.

ಸುದ್ದಿಯಲ್ಲಿ

BERJAYA
ಉಡಾವಣೆಯಾಗುತ್ತಿರುವ, ಒರೈಯಾನ್ ಗಗನನೌಕೆಯನ್ನು ಹೊತ್ತ ರಾಕೆಟ್
  • ಏಪ್ರಿಲ್ ೪ ಎನ್‌ಸಿ‌ಇಆರ್‌ಟಿ ಇನ್ನು ಮುಂದೆ ಸ್ವಾಯತ್ತ ವಿವಿ
  • ಏಪ್ರಿಲ್ ೪: ಹೊರ್ಮುಝ್ ಜಲಸಂಧಿ ಬಿಕ್ಕಟ್ಟು- ಸೇನಾ ಬಲಪ್ರಯೋಗಿಸಿ ತೆರೆಯಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮತದಾನ
  • ಏಪ್ರಿಲ್ ೪:ಅಫ್ಘನಿಸ್ತಾನದಲ್ಲಿ ೫.೮ ರಿಕ್ಟರ್ ತೀವ್ರತೆಯ ಭೂಕಂಪ, ೮ ಮಂದಿ ಮರಣ. ಉತ್ತರ ಭಾರತದ ಕೆಲವಡೆ ಕಂಪನದ ಅನುಭವ
  • ಏಪ್ರಿಲ್ ೪: ಮತ್ತೆ ಟ್ರಂಪ್ ಸುಂಕ- ವಿದೇಶೀ ಪೇಟೆಂಟ್ ಇರುವ ಔಷಧಗಳ ಮೇಲೆ ೧೦೦ ಪ್ರತಿಶತ ಆಮದು ಸುಂಕ
  • ಏಪ್ರಿಲ್ ೨: ೫೦ ವರ್ಷಗಳ ಬಳಿಕ ಮತ್ತೊಮ್ಮೆ ಚಂದ್ರನ ಬಳಿಗೆ ಮಾನವ, ಅಮೇರಿಕಾದಿಂದ ಗಗನನೌಕೆ ಯಶಸ್ವಿ ಉಡಾವಣೆ (ಚಿತ್ರಿತ)


ಈ ತಿಂಗಳ ಪ್ರಮುಖ ದಿನಗಳು

ಮೇ:

ಗೌತಮ ಬುದ್ಧ

ವಿಕಿಪೀಡಿಯ ಪರ್ಯಟನೆ

BERJAYA ಕರ್ನಾಟಕ ಮತ್ತು ಕನ್ನಡ

ಜಿಲ್ಲೆಗಳುತಾಲ್ಲೂಕುಗಳುಪ್ರಮುಖ ಸ್ಥಳಗಳುಇತಿಹಾಸಮುಖ್ಯಮಂತ್ರಿಗಳುಪ್ರಸಿದ್ಧ ವ್ಯಕ್ತಿಗಳುಬೆಂಗಳೂರುಕನ್ನಡ ವ್ಯಾಕರಣಕನ್ನಡ ಪತ್ರಿಕೆಗಳು

BERJAYA ಭೂಗೋಳ

ಭೂಗೋಳಖಂಡಗಳುದೇಶಗಳುನಗರಗಳುಜಲಸಮೂಹಗಳುಪರ್ವತಶ್ರೇಣಿಗಳುಮರುಭೂಮಿಗಳುಭೂಗೋಳ ಶಾಸ್ತ್ರಸೌರಮಂಡಲಖಗೋಳಶಾಸ್ತ್ರ

BERJAYA ಕಲೆ ಮತ್ತು ಸಂಸ್ಕೃತಿ

ಸಂಸ್ಕೃತಿಭಾಷೆಗಳುಸಾಹಿತ್ಯಸಾಹಿತಿಗಳುಸಂಗೀತಸಂಗೀತಗಾರರುಧರ್ಮಜಾನಪದಹಬ್ಬಗಳುಕ್ರೀಡೆಪ್ರವಾಸೋದ್ಯಮರಂಗಭೂಮಿಚಿತ್ರರಂಗಪ್ರಾಚ್ಯ ಸಂಶೋಧಕರು

BERJAYA ಜನ - ಜೀವನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರುನೊಬೆಲ್ ಪ್ರಶಸ್ತಿ ಪುರಸ್ಕೃತರುಸ್ವಾತಂತ್ರ್ಯ ಹೋರಾಟಗಾರರುಭಾರತ ರತ್ನ ಪುರಸ್ಕೃತರುಜ್ಞಾನಪೀಠ ಪ್ರಶಸ್ತಿ ಪುರಸ್ಕೃತರುಉದ್ಯಮಿಗಳು ಉದ್ಯಮಗಳು

BERJAYA ಇತಿಹಾಸ

ಇತಿಹಾಸಐತಿಹಾಸಿಕ ಸ್ಥಳಗಳು-ಸ್ಮಾರಕಗಳುವಿಶ್ವ ಪರಂಪರೆಯ ತಾಣಗಳುಭಾರತದ ಇತಿಹಾಸಕಾಲ

BERJAYA ವಿಜ್ಞಾನ ಮತ್ತು ತಂತ್ರಜ್ಞಾನ

ವಿಜ್ಞಾನತಂತ್ರಜ್ಞಾನತಂತ್ರಜ್ಞರುವಿಜ್ಞಾನಿಗಳುಖಗೋಳಶಾಸ್ತ್ರಜೀವಶಾಸ್ತ್ರರಸಾಯನಶಾಸ್ತ್ರಭೂಶಾಸ್ತ್ರಭೌತಶಾಸ್ತ್ರಗಣಿತ

BERJAYA ಧರ್ಮ ಮತ್ತು ಆಧ್ಯಾತ್ಮಿಕತೆ

ಧರ್ಮಆಧ್ಯಾತ್ಮಹಿಂದೂ ಧರ್ಮಜೈನ ಧರ್ಮಬೌದ್ಧ ಧರ್ಮಇಸ್ಲಾಂ ಧರ್ಮಕ್ರೈಸ್ತ ಧರ್ಮಯಹೂದಿ ಧರ್ಮಸಿಖ್ ಧರ್ಮಧಾರ್ಮಿಕ ಗ್ರಂಥಗಳುಪುರಾಣ

BERJAYA ಸಮಾಜ ಮತ್ತು ರಾಜಕೀಯ

ಸಮಾಜರಾಜಕೀಯಶಿಕ್ಷಣಭಾರತದ ರಾಷ್ಟ್ರಪತಿಗಳುಭಾರತದ ಪ್ರಧಾನ ಮಂತ್ರಿಗಳುಸಮಾಜಸೇವಕರುಭಯೋತ್ಪಾದನೆ

BERJAYA ಕನ್ನಡ ಸಿನೆಮಾ

ಚಲನಚಿತ್ರಗಳುನಿರ್ದೇಶಕರುನಟರುನಟಿಯರುನಿರ್ಮಾಪಕರುಚಿತ್ರ ಸಂಗೀತಚಿತ್ರಸಾಹಿತಿಗಳು

BERJAYA ಮನೋರಂಜನೆ ಮತ್ತು ಕ್ರೀಡೆ

ಕ್ರೀಡೆಕ್ರೀಡಾಪಟುಗಳುಕ್ರೀಡಾ ಪ್ರಶಸ್ತಿಗಳುಕ್ರಿಕೆಟ್ಟೆನ್ನಿಸ್ಪ್ರವಾಸದೂರದರ್ಶನ

BERJAYA ಭಾರತದ ಇತರ ಭಾಷೆಗಳಲ್ಲಿ ವಿಕಿಪೀಡಿಯ

ವಿಕಿಮೀಡಿಯ ಬಳಗದ ಇತರ ಯೋಜನೆಗಳು:

ಭಾಷಾ ವಿಷಯ ಯೋಜನೆಗಳು
ಬಹುಭಾಷಾ ವಿಷಯ ಯೋಜನೆಗಳು

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಆತಿಥೇಯವಹಿಸಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ (ದೇಣಿಗೆ ಲಿಂಕ್ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ & ಜಾಲತಾಣ ಆಂಗ್ಲ ಭಾಷೆಯಲ್ಲಿದೆ).